ನೆಲಮಂಗಲ: ವಾಹನ ಸುಸ್ಥಿತಿಯಲ್ಲಿದ್ದರೆ ಮಾತ್ರ ಪರಿಸರ ರಕ್ಷಣೆ ಸಾಧ್ಯ – ವಾಹನ ನಿರೀಕ್ಷಕ ಡಿ.ಕೆ.ದಿನೇಶ್ ಕುಮಾರ್
ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸ ಆಚರಣೆ ನೆಲಮಂಗಲ: ವಾಹನ ಚಾಲಕರು ಕೇವಲ ಸಂಚಾರ ನಿಯಮಗಳನ್ನು ಪಾಲಿಸಿದರೆ ಸಾಲದು, ತಮ್ಮ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯವನ್ನು ತಡೆಗಟ್ಟುವ ಮೂಲಕ ಪರಿಸರ ಕಾಳಜಿಯನ್ನೂ ಮೆರೆಯಬೇಕು ಎಂದು ನೆಲಮಂಗಲ ಪ್ರಾದೇಶಿಕ ಸಾರಿಗೆ ಕಚೇರಿಯ…
