ಏಷ್ಯಾಕಪ್ ಗೆದ್ದರೂ ಟ್ರೋಫಿ ನಿರಾಕರಣೆ: ಸೂರ್ಯಕುಮಾರ್ ಯಾದವ್ ಬೇಸರ
ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಿದರೂ ಟ್ರೋಫಿ ನೀಡದಿರುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು…