Category: ರಾಜ್ಯ

ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿ, ಪಿ. ರಾಜೀವ್ ಅವರ ಪ್ರಮುಖ ಒತ್ತಾಯಗಳು ಮತ್ತು ಟೀಕೆಗಳು, 5 ವರ್ಷಗಳ ಸಡಿಲಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಾಜಿ ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು, ಕರ್ನಾಟಕದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಮತ್ತು ಉದ್ಯೋಗಾಕಾಂಕ್ಷಿಗಳ ಬೇಡಿಕೆಯಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಬೇಕು ಎಂದು…

ಅಶೋಕ ಲೈಲ್ಯಾಂಡ್ ಬಿಎಸ್-6 ವಾಹನಗಳಿಂದ ತೊಂದರೆ – ಮಾಲೀಕರ ಸಂಘದ ಪ್ರತಿಭಟನೆ

ನೆಲಮಂಗಲ: ಅಶೋಕ ಲೈಲ್ಯಾಂಡ್ ಬಿಎಸ್-6 ಮಾದರಿಯ ವಾಹನಗಳಿಂದ ಚಾಲಕರು ಹಾಗೂ ಮಾಲೀಕರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಎಎಂಎಲ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್‌ನ ಮೆಕಾನಿಕ್‌ಗಳಿಗೆ ತಾಂತ್ರಿಕ ಅರಿವು ಕೊರತೆಯಿರುವ ಕಾರಣ, ವಾಹನಗಳು ರಸ್ತೆಯಲ್ಲಿ ದಿನಗಟ್ಟಲೆ ನಿಂತು ಚಾಲಕರಿಗೆ ಸಂಕಷ್ಟ ಉಂಟಾಗಿದೆ. ಇತ್ತೀಚೆಗೆ ಒಂದು…

ಮಾತೃಭೂಮಿ ಯುವಕರ ಸಂಘದಿಂದ 30ನೇ ವಾರ್ಷಿಕೋತ್ಸವ

ನೆಲಮಂಗಲ: ಸಂಸ್ಕೃತಿ, ಸಾಹಿತ್ಯ ಜಾನಪದ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವವಾದದ್ದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ನಗರದ ಹರ್ಷ ಆಡಿಟೋರಿಯಂನಲ್ಲಿ ಮಾತೃಭೂಮಿ ಯುವಕರ ಸಂಘದಿಂದ 30ನೇ ವಾರ್ಷಿಕೋತ್ಸವ ಪ್ರಯುಕ್ತ ಅಯೋಜಿಸಿದ್ದ ಮಾತೃಭೂಮಿ 30ರ ಸಂಭ್ರಮ…

ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್‌ಸಿಂಗ್ ಅವರೊಂದಿಗೆ ಕೊಪ್ಪಳ ದಲ್ಲಿ  ಸಂಪಾದಕರ ಸಭೆ

ಗಂಗಾವತಿ: ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ವಿವಿಧ ಕುಂದುಕೊರತೆ, ಬಹುದಿನಗಳ ಬೇಡಿಕೆ ಈಡೇರಿಸುವ ಸಂಬಂಧ ಇದೇ ಸೆಪ್ಟಂಬರ್ 20ರಂದು ಕಲಬುರಗಿಯಲ್ಲಿ ಸಭೆ ಸೇರಲು ನಿಶ್ಚಯಿಸಲಾಗಿದೆ ಎಂದು…

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪಿ

ಚಿತ್ರದುರ್ಗ ಆ 30: ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ…