ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪಿ
ಚಿತ್ರದುರ್ಗ ಆ 30: ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ…