Month: October 2025

ಪಿಡಿಒ ಅಮಾನವೀಯತೆಗೆ ಗ್ರಂಥಾಲಯದ ಮೇಲ್ವಿಚಾರಕ ಬಲಿ!

ಪಿಡಿಒ ಅಮಾನವೀಯತೆಗೆ ಗ್ರಂಥಾಲಯದ ಮೇಲ್ವಿಚಾರಕ ಬಲಿ! ಮೂರು ತಿಂಗಳ ಸಂಬಳ ನಿರಾಕರಿಸಿ, ಕೆಲಸದಿಂದ ವಜಾ: ಮನನೊಂದು ರಾಮಚಂದ್ರಪ್ಪ ಆತ್ಮಹತ್ಯೆ! ತ್ಯಾಮಗೊಂಡ್ಲು ಹೋಬಳಿ: 25 ವರ್ಷ ಸೇವೆ ಸಲ್ಲಿಸಿದ್ದರೂ ಪಿಡಿಒ ನಿರ್ಲಕ್ಷ್ಯ, ಬಡ ಕುಟುಂಬಕ್ಕೆ ನ್ಯಾಯ ಯಾವಾಗ? ದುಡಿದವರ ಬದುಕನ್ನು ಬರ್ಬಾದ್ ಮಾಡಿದ…

ಕಣೇಗೌಡನಹಳ್ಳಿಯಲ್ಲಿ ನೂತನ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ: ಶಾಸಕ ಎನ್. ಶ್ರೀನಿವಾಸ್ ಅವರಿಂದ ಅಭಿವೃದ್ಧಿ ಭರವಸೆ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಒಳಪಡುವ ಕಣೇಗೌಡನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಗ್ರಾಮ ಪಂಚಾಯತಿ ಕಟ್ಟಡವನ್ನು ಇಂದು ಉದ್ಘಾಟಿಸಲಾಯಿತು. ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎನ್. ಶ್ರೀನಿವಾಸ್ ಅವರು ಕಟ್ಟಡವನ್ನು ಉದ್ಘಾಟಿಸಿ,…

ನೆಲಮಂಗಲ ಟಿಎಪಿಸಿಎಂಎಸ್‌ನ ನೂತನ ಕಟ್ಟಡ ಉದ್ಘಾಟನೆ: ಸಹಕಾರ ಸಂಘಕ್ಕೆ ಶಾಸಕ ಎನ್. ಶ್ರೀನಿವಾಸ್ ಅವರಿಂದ ಭಾರಿ ಆರ್ಥಿಕ ನೆರವು ಘೋಷಣೆ

ನೆಲಮಂಗಲ: ನೆಲಮಂಗಲ ತಾಲ್ಲೂಕು ವ್ಯವಸಾಯೋದ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತ (ಟಿ.ಎ.ಪಿ.ಸಿ.ಎಂ.ಎಸ್ ನಿ) ನೆಲಮಂಗಲ ಇದರ ನೂತನ ಕಟ್ಟಡ, ಉಗ್ರಾಣ ಮತ್ತು ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭವು ಇಂದು (ದಿನಾಂಕ 17-10-2025) ನೆಲಮಂಗಲದಲ್ಲಿ ವಿಜೃಂಭಣೆಯಿಂದ ನೆರವೇರಿತು. ​ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ನೆಲಮಂಗಲ…

ನೆಲಮಂಗಲ ಶಾಸಕರಿಗೆ ಸಚಿವ ಸ್ಥಾನ ಕಷ್ಟ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ?

ಬೆಂಗಳೂರು:ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಶ್ರೀನಿವಾಸಯ್ಯ ಅವರಿಗೆ ಸಚಿವ ಸ್ಥಾನ ಲಭ್ಯವಾಗುವುದು ಕಷ್ಟಸಾಧ್ಯ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ. ಪಕ್ಷದ ಆಂತರಿಕ ವಲಯದ ಮೂಲಗಳ ಪ್ರಕಾರ, ಕಾಂಗ್ರೆಸ್ ಪಕ್ಷವು ಅನೇಕ ಹಿರಿಯ…

ಗ್ರಾಮ ಪಂಚಾಯತಿ ಕಚೇರಿಯಲ್ಲಿ ದೌರ್ಜನ್ಯ: ಪಿಡಿಓ ಸೇರಿ 6 ಸಿಬ್ಬಂದಿ ವಿರುದ್ಧ ಹಲ್ಲೆ, ಲೈಂಗಿಕ ದೌರ್ಜನ್ಯದ ದೂರು

ನೆಲಮಂಗಲ: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶ ಪ್ರತಿ ನೀಡಲು ಹೋಗಿದ್ದ ಮಹಿಳೆ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಗ್ರಾಮ ಪಂಚಾಯತಿ ಕಚೇರಿಯಲ್ಲೇ ಪಿಡಿಓ ಸೇರಿದಂತೆ ಆರು ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಹಾಗೂ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ…

ಸಂಸ್ಕೃತಿಯ ಸಂಕೇತ ದಸರಾ: ಬೂದಿಹಾಳಿನಲ್ಲಿ ಅದ್ದೂರಿ ಆಚರಣೆ, ಮಕ್ಕಳಿಗೆ ಅಕ್ಷರಾಭ್ಯಾಸ

ನೆಲಮಂಗಲ ತಾಲೂಕು: ಹಿಂದೂ ಆಚಾರ, ವಿಚಾರ ಮತ್ತು ಸಂಸ್ಕೃತಿಯ ಶ್ರೇಷ್ಠತೆಯನ್ನು ನೆನಪಿಸುವ ಪವಿತ್ರ ಆಚರಣೆಯಾದ ದಸರಾವನ್ನು ನೆಲಮಂಗಲ ತಾಲೂಕಿನ ಬೂದಿಹಾಳ್ ಗ್ರಾಮದಲ್ಲಿ ಅದ್ದೂರಿಯಾಗಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮದ ಮಹಿಳೆಯರು ಚನ್ನಕೇಶವ ಸ್ವಾಮಿ ಹಾಗೂ ಪಟ್ಟದ ಗೊಂಬೆಗಳಿಗೆ ಪೂಜೆ ಸಲ್ಲಿಸಿ, ಸಾಂಸ್ಕೃತಿಕ…